ಶನಿವಾರ, ಜುಲೈ 27, 2013

ಹೇರಾಡಿ ಮನೆ ಮೇಲೆ ಮರ: ಅಪಾರ ಹಾನಿ

ಉಡುಪಿ: ಬ್ರಹ್ಮಾವರ ಸಮೀಪದ ಪಾರ್ವತಿ ಮರಕಾಲ್ತಿಯವರ ಮನೆ ಮೇಲೆ ಮರಬಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ - ಗಾಳಿಯಿಂದಾಗಿ ಈ ಘಟನೆ ಸಂಭವಿಸಿದೆ. ಬೆಳಗ್ಗಿನ ಜಾವ ಈ ಘಟನೆ ಸಂಭವಿಸಿದ್ದರಿಂದ ಮನೆಯಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸುಮಾರು ೬೦ ಸಾವಿರಕ್ಕೂ ಹೆಚ್ಚು ಹಾನಿ ಸಂಭವಿಸಿದೆ.
26_udupi_home_damage

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ