ಸೋಮವಾರ, ಜುಲೈ 15, 2013

ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ

ಉಡುಪಿ:ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳು ಸಿದ್ಧಪಡಿಸಿದ  ವಿಜ್ಞಾನ ಮಾದರಿಗಳ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಇನ್ಸಾಪಯರ್ ಆವಾರ್ಡ್ ಕಾರ್ಯಕ್ರಮ ಎಂಐಟಿಯಲ್ಲಿ ನಡೆಯಿತು. ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಿದರು.ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪೇಂದ್ರ ನಾಯಕ್,ವಿದ್ಯಾಂಗ ಉಪನಿರ್ಧೇಶಕ ನಾಗೇಂದ್ರ ಮಧ್ಯಸ್ಥ, ತಾಲೂಕು ಪಂಚಾಯತ್ ಅಧ್ಯಕ್ಷೆ ಗೌರಿ ಪೂಜಾರಿ, ಡಯಟ್ ಪ್ರಾಂಶುಪಾಲ ಶೇಖರ್, ಉಪಪ್ರಾಂಶುಪಾಲ ಶಂಕರ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
[youtuber youtube='http://www.youtube.com/watch?v=rNsMEkAsXWc&feature=c4-overview&list=UUs0k8vSBwTqzHjMqn8PYrzQ']
13udupi_ganesh_inspayar avard 014

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ