ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ
ಮಾಡುತ್ತಿರುವ ಎಲ್ಲಾ ಸಮಾಜದ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ೩೦೦೦
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಶಕ್ತ
ಯಕ್ಷಗಾನ ಕಲಾವಿದರಿಗೆ ಸಹಾಯಧನ ವಿತರಣೆ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು.
ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಸಮಾರಂಭವನ್ನು ಉದ್ಘಾಟಿಸಿದರು.ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅರವಿಂದ ಜನ್ನು ಅಧ್ಯಕ್ಷತೆ ವಹಿಸಿದ್ದರು.ವಿಜಯ ಬ್ಯಾಂಕ್ ಉಡುಪಿ ವಲಯ ಕಚೇರಿಯ ಎಜಿಎಂ ಉದಯ್ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯ ಸಿ. ಕೋಟ್ಯಾನ್, ನಾಡೋಜ ಜಿ. ಶಂಕರ್ ಉಪಸ್ಥಿತರಿದ್ದರು.
[youtuber youtube='http://www.youtube.com/watch?v=zAbG9F-kepw&feature=c4-overview&list=UUs0k8vSBwTqzHjMqn8PYrzQ']

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ