ಸೋಮವಾರ, ಜುಲೈ 15, 2013

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಸ್ ಡಿಕ್ಕಿ. ಸ್ಥಳದಲ್ಲಿಯೆ ಸಾವು

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಸಿಟಿ ಬಸ್ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ.ಸಾವನ್ನಪ್ಪಿದ ವ್ಯಕ್ತಿಯ ಉತ್ತರಕರ್ನಾಟಕ ಮೂಲದವನಾಗಿದ್ದು ಅಪರಿಚಿತನಾಗಿದ್ದಾನೆ.
ಕೂಲಿಕಾರ್ಮಿಕನಾಗಿರುವ ಈ ವ್ಯಕ್ತಿ ಕುಡಿದ ಅಮಲಿನಲ್ಲಿ ಬಸ್ ಎದುರು ಬಂದಾಗ  ಈ ಘಟನೆ ನಡೆಯಿತೆಂದು ಹೇಳಲಾಗುತ್ತಿದೆ. ವ್ಯಕ್ತಿಯ ಶವವನ್ನು ಉಡುಪಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಉಡುಪಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆvlcsnap-2013-07-14-20h37m44s114

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ