ಮಂಗಳವಾರ, ಜುಲೈ 23, 2013

ಕ್ಯಾರಿ ಓವರ್ ನಿಯಮಾವಳಿ ಪೂರ್ತಿ ಅನುಷ್ಠಾನಿಸುವಂತೆ ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ

ಉಡುಪಿ:ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪೂರ್ತಿ ಕ್ಯಾರಿ ಓವರ್ ನಿಯಮಾವಳಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಶಾಸಕ ಪ್ರಮೋದ್ ಮಧ್ವರಾಜ್‌ಗೆ ಮನವಿ ಸಲ್ಲಿಸಿದರು. ಸರಕಾರದ ಸದ್ಯದ ಕಾನೂನುನಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದ್ದು ಕೂಡಲೇ ನಿಯಮಾವಳಿಗಳನ್ನು ಬದಲಾಯಿಸಬೇಕೆಂದು ಒತ್ತಾಯಿಸಲಾಯಿತು. ಮನವಿಗೆ ಸ್ಪಂದಿಸಿದ ಶಾಸಕ ಪ್ರಮೋದ್ ಮಧ್ವರಾಜ್ ಕೂಡಲೇ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ವಿದ್ಯಾರ್ಥಿಗಳ  ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.
[youtuber youtube='http://www.youtube.com/watch?v=8cd7pgsoy7k&feature=c4-overview&list=UUs0k8vSBwTqzHjMqn8PYrzQ']

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ