ಬುಧವಾರ, ಜುಲೈ 17, 2013

ಕ್ಯಾರಿ‌ಓವರ್ ಪದ್ಧತಿ ವಿರೋಧಿಸಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಉಡುಪಿ:ರಾಜ್ಯದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಾರಿಯಲ್ಲಿರುವ ಕ್ಯಾರಿ ಓವರ್ ಪದ್ಧತಿಯನ್ನು ವಿರೋಧಿಸಿ ಉಡುಪಿ ಜಿಲ್ಲೆಯ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಕ್ಯಾರಿ ಓವರ್ ನಿಯಮದಿಂದ ಜಿಲ್ಲೆಯ ೨೦೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ತರಗತಿಗಳು ಆರಂಭವಾಗಿದ್ದು ಕ್ಯಾರಿ ಓವರ್ ಪದ್ಧತಿಯಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಕ್ಲಾಸಿಗೆ ತೆರಳಲಾಗುತ್ತಿಲ್ಲ. ಈ ಪದ್ಧತಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ಜಿಲ್ಲೆಯ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
[youtuber youtube='http://www.youtube.com/watch?v=kOc8mVE8iPs&feature=c4-overview&list=UUs0k8vSBwTqzHjMqn8PY
7/15/2013 11:23 PM

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ