ಉಡುಪಿ: ಜಿ . ಶಂಕರ್ ಫ್ಯಾಮಿಲಿ ಟ್ರಸ್ಟ್ , ಮೊಗವೀರ ಯುವ
ಸಂಘಟನೆ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯದ ವತಿಯಿಂದ ೨೦ ಸಾವಿರ ಕುಟುಂಬಗಳ ಒಂದು ಲಕ್ಷ
ಫಲಾನುಭವಿಗಳಿಗೆ ಮಣಿಪಾಲ ಆರೋಗ್ಯ ಸುರ ಕ್ಷಾ ಕಾರ್ಡ್ಗಳನ್ನು ವಿತರಿಸಲಾಯಿತು.
[youtuber youtube='http://www.youtube.com/watch?v=ayycCUXDFRg&feature=c4-overview&list=UUs0k8vSBwTqzHjMqn8PYrzQ']
ಆರೋಗ್ಯ ಸಚಿವ ಯು. ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶೀಘ್ರದಲ್ಲಿ ಎಪಿ ಎಲ್ ಕಾರ್ಡುದಾರರಿಗೂ ವಿಮೆ ಬಗ್ಗೆ ಚರ್ಚೆ ನಡೆದಿದೆ ಎಂದ್ರು. ಪ್ರತೀ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಉಚಿತ ಡಯಾಲಿಸಿಸ್ ಯಂತ್ರವನ್ನು ಮತ್ತು ಹೆರಿಗೆಯಾಗಿ ಮನೆಗೆ ಹೋಗು ಸಂದರ್ಭ ಆಂಬ್ಯುಲೆನ್ಸ್ ವ್ಯವಸ್ಥೆಯ ಬಗ್ಗೆಯೂ ಚಿಂತನೆ ನಡೆದಿದೆ ಎಂದು ತಿಳಿಸಿದ್ರು.

ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಆರೋಗ್ಯ ಕಾರ್ಡ್ ವಿತರಣೆ ಮಾಡಿದ್ರು. ಮಣಪಾಲ ವಿಶ್ವ ವಿದ್ಯಾನಿಲಯದ ಸಹ ಕುಲಾಧಿಪತಿ ಎಚ್. ಎಸ್. ಬಲ್ಲಾಳ್ ಮೊಗವೀರ ಯುವ ಸಂಘಟನೆಯ ವೆಬ್ಸೈಟ್ ಉದ್ಘಾಟನೆ ಮಾಡಿದ್ರು.

ಉಡುಪಿ ಚಿಕ್ಕಮಗಳೂರು ಸಂಸದ ಜಯಪ್ರಕಾಶ್ ಹೆಗ್ಡೆ, ಉದ್ಯಮಿ ಆನಂದ ಸಿ ಕುಂದರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಕೇಶವ ಕುಂದರ್, ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಯಶ್ಪಾಲ್ ಸುವರ್ಣ ಮೊದಲಾವದರು ಉಪಸ್ಥಿತರಿದ್ದರು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ. ಜಿ. ಶಂಕರ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.